ಹಾಸನ
HASSAN
ಜಿಲ್ಲಾ ಪ್ರೊಫೈಲ್
ಸದಸ್ಯರು
ಕಛೇರಿ ಸ್ಥಳ
ಅಧಿಕಾರಿಗಳು
ಘಟನೆಗಳು
ಟೆಂಡರ್ ಗಳು
ಆರ್.ಟಿ.ಐ
ಸುತ್ತೋಲೆಗಳು
ಸಭಾ ನಡೆವಳಿಕೆಗಳು
ಪ್ರಗತಿ ಕಾಮಗಾರಿಗಳು
ಬಜೆಟ್
ಆಯ-ವ್ಯಯ ಪಟ್ಟಿ
ಪ್ರಗತಿ ವರದಿಗಳು
ಕ್ರಿಯಾ ಯೋಜನೆ
ಪೋಟೋ ಗ್ಯಾಲರಿ
ತಾಲ್ಲೂಕ ಪಂಚಾಯತಿಗಳು
Financial Year
Select Year
2015-16
2016-17
2017-18
2018-19
2019-20
2020-21
2021-22
2022-23
ಜಿಲ್ಲೆಯ ಬಗ್ಗೆ
ಹಾಸನವು ಕರ್ನಾಟಕ ರಾಜ್ಯದ ಜಿಲ್ಲಾ ಕೇಂದ್ರ ಕಾರ್ಯಸ್ಥಾನ. ದಕ್ಷಿಣ ಭಾರತದ ವಿಸ್ತಾರದ ಆಳ್ವಿಕೆಯನ್ನೊಳಗೊಂಡ ಮತ್ತು ಬಲಿಷ್ಠ ಸಾಮ್ರಾಜ್ಯಗಳಲ್ಲಿ ಒಂದಾದ ಹೊಯ್ಸಳರು ತಮ್ಮ ಆಳ್ವಿಕೆಯ ಉತ್ತುಂಗದಲ್ಲಿ ಹಾಸನ ಜಿಲ್ಲೆಯನ್ನು ತಮ್ಮ ಆಡಳಿತದ ಕೇಂದ್ರ ಸ್ಥಾನವನ್ನಾಗಿಸಿಕೊಂಡಿದ್ದರು. ಹಾಸನ ಜಿಲ್ಲೆಯ ಬೇಲೂರು ಅವರ ರಾಜಧಾನಿಯಾಗಿತ್ತು. ಮುಂದೆ ಅವರು ೧೦೦೦ - ೧೩೩೪ರ ಕಾಲದಲ್ಲಿ ತಮ್ಮ ರಾಜಧಾನಿಯನ್ನು ಹಳೇಬೀಡಿಗೆ ವರ್ಗಾಯಿಸಿದ್ದರು. ಇಂದು ಹಾಸನ ಜಿಲ್ಲೆಯು ತನ್ನ ಹೊಯ್ಸಳ ವಾಸ್ತುಶಿಲ್ಪಕ್ಕಾಗಿ ಪ್ರಪಂಚದಾದ್ಯಂತ ಪ್ರಖ್ಯಾತವಾಗಿದೆ.ವಿಶ್ವವಿಖ್ಯಾತ ಜೈನ ಧರ್ಮದ ಪವಿತ್ರ ಸ್ಧಳ ಬಾಹುಬಲಿ ಹಾಗೂ 24 ತಿರ್ಥಕಂರರ ಬಸಿದಿ ಶ್ರವಣಬೆಳಗೋಳದಲ್ಲಿದೆ. ಜಿಲ್ಲೆಯ ಅನೇಕ ಹಳ್ಳಿಗಳಲ್ಲಿ ಮತ್ತು ಪಟ್ಟಣಗಳಲ್ಲಿ ಸುಮಾರು ೫೦ ಶಿಲ್ಪಕಲೆಯ ಆಗರಗಳು ಗುರುತಿಸಲ್ಪಟ್ಟಿವೆ. ಭಾರತೀಯ ರಾಷ್ಟ್ರೀಯ ಉಪಗ್ರಹ ವ್ಯವಸ್ಥೆಯನ್ನು ನಿಯಂತ್ರಿಸುವ ಇಂಡಿಯನ್ ಸ್ಪೇಸ್ ರಿಸರ್ಚ್ ಆರ್ಗನೈಸೇಶನ್ ನ ಮಾಸ್ಟರ್ ಕಂಟ್ರೋಲ್ ಫೆಸಿಲಿಟಿ ಇರುವುದು ಕೂಡ ಇದೇ ಜಿಲ್ಲಾ ಕೆಂದ್ರ ಹಾಸನದಲ್ಲಿ.
ಇತ್ತೀಚಿನ ಅಪ್ಡೇಟ್
hassan district tourists spot.