ಮೈಸೂರು MYSURU
Financial Year   
ಜಿಲ್ಲೆಯ ಬಗ್ಗೆ
ಮೈಸೂರು ಕರ್ನಾಟಕ ರಾಜ್ಯದಲ್ಲಿರುವ ಒಂದು ಪ್ರಸಿದ್ದ ನಗರ ಮೈಸೂರು ಅದೇ ಹೆಸರಿನ ಜಿಲ್ಲೆಯ ಆಡಳಿತ ಕೇಂದ್ರ ಮತ್ತು ಹಿಂದಿನ ಮೈಸೂರು ಸಂಸ್ಥಾನದ ಹಳೆಯ ರಾಜಧಾನಿ ಮೈಸೂರನ್ನು ಎಂದು ಕರೆಯಲಾಗಿದೆ ಇಲ್ಲಿ ಅನೇಕ ಅರಮನೆಗಳಿರುವುದರಿಂದ ಮೈಸೂರನ್ನು ಕೆಲವೊಮ್ಮೆ ಅರಮನೆಗಳ ನಗರ ಎಂದೂ ಕರೆಯಲಾಗುತ್ತದೆ ಕರ್ನಾಟಕ ರಾಜ್ಯದ ಎರಡನೇ ಅತಿ ದೊಡ್ಡ ನಗರವೆಂಬ ಪ್ರಖ್ಯಾತಿಯನ್ನೂ ಪಡೆದಿದೆ ಮೈಸೂರು ಕರ್ನಾಟಕದ ಪ್ರಸಿದ್ಧ ಪ್ರವಾಸಿ ಆಕರ್ಷಣೆಗಳಲ್ಲಿ ಹಲವನ್ನು ಒಳಗೊಂಡಿದೆ ಇಲ್ಲಿನ ಮುಖ್ಯ ಆಕರ್ಷಣೆಗಳಲ್ಲಿ ಕೆಲವೆಂದರೆ ಮೈಸೂರು ಅರಮನೆ ಶ್ರೀ ಚಾಮರಾಜೇಂದ್ರ ಮೃಗಾಲಯ ಚಾಮುಂಡಿ ಬೆಟ್ಟ ಕಾರಂಜಿ ಕೆರೆ ಕುಕ್ಕರಹಳ್ಳಿ ಕೆರೆ ರೀಜನಲ್ ಮ್ಯೂಜಿಯಂ ಆಫ್ ನ್ಯಾಚುರಲ್ ಹಿಸ್ಟರಿ ಜಗನ್ಮೊಹನ ಅರಮನೆ ಮೈಸೂರಿಗೆ ಸಮೀಪದಲ್ಲಿರುವ ಆಕರ್ಷಣೆಗಳಲ್ಲಿ ಕೆಲವು ಶ್ರೀರಂಗಪಟ್ಟಣ ಕೃಷ್ಣರಾಜಸಾಗರ ರಂಗನತಿಟ್ಟು ಬಂಡಿಪುರ ತಲಕಾಡು ಮುಡುಕುತೊರೆ ತಿ.ನರಸೀಪುರ ಇತ್ಯಾದಿ
ಇತ್ತೀಚಿನ ಅಪ್ಡೇಟ್

ಚಾಮುಂಡಿ ಬೆಟ್ಟ[X]