ರಾಷ್ಟ್ರೀಯ ಗ್ರಾಮೀಣ ಅಭಿವೃದ್ಧಿ ನೀರು ಸರಬರಾಜು ಕಾರ್ಯಕ್ರಮ

 ರಾಜ್ಯ 59,753 ಗ್ರಾಮೀಣ ಜನವಸತಿಗಳಿಗೆ ಸಾಕಷ್ಟು ಪ್ರಮಾಣದಲ್ಲಿ ಸುರಕ್ಷಿತ ಕುಡಿಯುವ ನೀರನ್ನು
 ಒದಗಿಸುವ ಮೂಲಕ ಜನರ ಜೀವನ ಮಟ್ಟವನ್ನು ಸುಧಾರಿಸಲು ಸರ್ಕಾರ ಹೆಚ್ಚಿನ ಮಹತ್ವನ್ನು ನೀಡಿದೆ. ಪ್ರತಿ ದಿನ ಪ್ರತಿ
 ವ್ಯಕ್ತಿಗೆ ತಲಾ 55 ಲೀಟರ್ ಕುಡಿಯುವ ನೀರು ಒದಗಿಸುವ ಉದ್ದೇಶವನ್ನು ಸರ್ಕಾರ ತಳೆದಿದೆ. ಗ್ರಾಮೀಣ
 ಪ್ರದೇಶಗಳಿಗೆ ಕೆಳಕಂಡ ಕಾರ್ಯಕ್ರಮಗಳ ಮೂಲಕ ಸುರಕ್ಷಿತ ಕುಡಿಯುವ ನೀರನ್ನು ಪೂರೈಸಲಾಗುತ್ತಿದೆ.
 (ಎನ್.ಆರ್.ಡಿ.ಡಬ್ಲ್ಯೂ.ಪಿ ಮಾರ್ಗಸೂಚಿ -2013 ರಂತೆ)
  1. ಕೊಳವೆ ನೀರು ಸರಬರಾಜು ಯೋಜನೆ
  2. ಕಿರು ನೀರು ಸರಬರಾಜು ಯೋಜನೆ
  3. ಕೈಪಂಪು ಕೊಳವೆ ಬಾವಿ
  4. ಬಹುಗ್ರಾಮ ಪೂರೈಕೆ ಯೋಜನೆಗಳು

 ಮಾರ್ಗಸೂಚಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

 

 ಮುಂಗಡ ಪತ್ರಕ್ಕೆ ಇಲ್ಲಿ ಕ್ಲಿಕ್ ಮಾಡಿ

 

 ಪ್ರಗತಿ ವರದಿಗಳು

 ಆರ್ಥಿಕ ಪ್ರಗತಿ ವರದಿಗಾಗಿ ಇಲ್ಲಿ ಕ್ಲಿಕ್ ಮಾಡಿ

 ಭೌತಿಕ ಪ್ರಗತಿ ವರದಿಗಾಗಿ ಇಲ್ಲಿ ಕ್ಲಿಕ್ ಮಾಡಿ

 
ಸುತ್ತೋಲೆಗಳು / ನಡವಳಿಗಳು / ಪತ್ರಗಳು / ಅಧಿಸೂಚನೆಗಳು

 ರಾಷ್ಟ್ರೀಯ ಗ್ರಾಮೀಣ ಅಭಿವೃದ್ಧಿ ನೀರು ಸರಬರಾಜು ಕಾರ್ಯಕ್ರಮದ ಅಂತರ್ಜಾಲ ತಾಣಕ್ಕೆ ಹೋಗಲು ಇಲ್ಲಿ ಕ್ಲಿಕ್ ಮಾಡಿ